Hijab Row: ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಕ್ರಮ: ಚಿತ್ರದುರ್ಗ ಎಸ್‌ಪಿ

ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. 

First Published Feb 13, 2022, 1:39 PM IST | Last Updated Feb 13, 2022, 1:39 PM IST

ಉಡುಪಿ (ಫೆ. 13): ರಾಜ್ಯದಲ್ಲಿ ಹೊತ್ತಿಕೊಂಡಿದ್ದ ಹಿಜಾಬ್‌-ಕೇಸರಿ ಶಾಲು (Hijab - Saffron Row) ಕಿಡಿಯನ್ನು ತಣ್ಣಗಾಗಿಸಲು ಬಂದ್‌ ಮಾಡಲಾಗಿರುವ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಬೇಕಾದ ಅಗತ್ಯ ಇದೆ ಎಂದು ಹೈಕೋರ್ಟ್‌ (High Court) ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಲ್ಲೇ ಸೋಮವಾರದಿಂದ ಪ್ರೌಢಶಾಲೆಗಳನ್ನು ಮಾತ್ರ ಆರಂಭಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

Hijab Row: ಫೆ. 14 ರಿಂದ ಹೈಸ್ಕೂಲ್ ಆರಂಭ, ಉಡುಪಿಯಲ್ಲಿ ಸೆಕ್ಷನ್ 144 ಜಾರಿ 

ಹೈಕೋರ್ಟ್‌ ಆದೇಶವನ್ನು ಎಲ್ಲರೂ ಪಾಲಿಸಬೇಕು. ಡಿಸಿ ನೇತೃತ್ವದಲ್ಲಿ ಅಧಿಕಾರಿಗಳು, ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಮುಸ್ಲಿಂ ಮುಖಂಡರು ಸಹಕರಿಸುವುದಾಗಿ ಹೇಳಿದ್ದಾರೆ. ಹೈಕೋರ್ಟ್ ಆದೇಶ ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಲುತ್ತೇವೆ' ಎಂದು ಚಿತ್ರದುರ್ಗ ಎಸ್‌ಪಿ ಪರಶುರಾಮ್ ಎಚ್ಚರಿಕೆ ನೀಡಿದ್ದಾರೆ. 

Video Top Stories