Hijab Row: ಪೊಲೀಸರಿಗೆ ಸೂಚನೆ ನೀಡಿದ್ದೇವೆ, ಪರಿಸ್ಥಿತಿ ನಿಯಂತ್ರಣದಲ್ಲಿದೆ: ಗೃಹ ಸಚಿವ

ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 
 

First Published Feb 8, 2022, 2:30 PM IST | Last Updated Feb 8, 2022, 2:30 PM IST

ಬಾಗಲಕೋಟೆ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ.  ಈ ಗಲಾಟೆ ಸಂಘರ್ಷಕ್ಕೆ ತಿರುಗಿದೆ. 'ಕೆಲವು ಕಡೆಗಳಲ್ಲಿ ಕಲ್ಲು ತೂರಾಟ ನಡೆದಿರುವುದು ಗಮನಕ್ಕೆ ಬಂದಿದೆ. ಯಾರೂ ವಿದ್ಯಾರ್ಥಿಗಳನ್ನು ಎತ್ತಿಕಟ್ಟಬಾರದು. ಬಿಗಿ ಬಂದೋಬಸ್ತ್ ಮಾಡಲು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ಧಾರೆ. 

Hijab Row: ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ

 ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ. ಬಾಗಲಕೋಟೆಯ ರಬಕವಿಯಲ್ಲೂ ಕಲ್ಲುತೂರಾಟ ನಡೆದಿದೆ.