Hijab Row: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ, ನಾಳೆ ಕಾಲೇಜಿಗೆ ರಜೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಾಗಿದೆ. ಇಂದು ಮತ್ತು ನಾಳೆ ಶಿವಮೊಗ್ಗ ಸರ್ಕಾರಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 08):  ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಯಾಗಿದೆ. ಇಂದು ಮತ್ತು ನಾಳೆ ಶಿವಮೊಗ್ಗ ಸರ್ಕಾರಿ ಕಾಲೇಜಿಗೆ ರಜೆ ಘೋಷಿಸಲಾಗಿದೆ. 

Hijab Row: ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ

Related Video