Hijab Row: ಶಿವಮೊಗ್ಗ ಬಾಪೂಜಿ ನಗರದ ಸರ್ಕಾರಿ ಕಾಲೇಜಿನಲ್ಲಿ ಕಲ್ಲು ತೂರಾಟ

 ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ.

Share this Video
  • FB
  • Linkdin
  • Whatsapp

ವಿಜಯಪುರ (ಫೆ. 08): ಹಿಜಾಬ್ vs ಕೇಸರಿ ಶಾಲು ಗಲಾಟೆ ಜೋರಾಗಿದೆ. ಶಿವಮೊಗ್ಗ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆದಿದೆ. ಹಿಜಾಬ್ ಹೋರಾಟ ಸಂಘರ್ಷಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಉದ್ರಿಕ್ತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಕೂಡಾ ಮಾಡಲಾಗಿದೆ. 

Hijab Row: ಹಿಜಾಬ್ ಬೆಂಬಲಿಸಿ ಇಂಡಿ ಶಾಂತೇಶ್ವರ ಕಾಲೇಜಿನಲ್ಲಿ ನೀಲಿ ಶಾಲು ಪ್ರತಿಭಟನೆ

Related Video