ಮುಂದುವರೆದ ಧರ್ಮ ಸಂಘರ್ಷ, 'ಮುಸ್ಲಿಮರು ಕೆತ್ತಿದ ವಿಗ್ರಹ ಬೇಡ', ಮಂಡ್ಯದಲ್ಲಿ ಹೊಸ ವಾರ್ ಶುರು..!

ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ.07): ವ್ಯಾಪಾರ ವಾರ್, ಹಲಾಲ್ ಬಳಿಕ ಈಗ ಮತ್ತೊಂದು ವಾರ್ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹ ಖರೀದಿಸದಂತೆ ಅಭಿಯಾನ ಮಂಡ್ಯದಲ್ಲಿ ಶುರುವಾಗಿದೆ. ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನು ದೇಗುಲಗಳಲ್ಲಿ ಪ್ರತಿಷ್ಠಾಪಿಸದಂತೆ ಒತ್ತಾಯ ಕೇಳಿ ಬಂದಿದೆ. 

ಮೇಲುಕೋಟೆಯ 4 ನೇ ಸ್ಥಾನಿಕ ಶ್ರೀನಿವಾಸನ್ ಗುರೂಜಿ ಮನವಿ ಮಾಡಿದ್ದಾರೆ. ವಿಶ್ವಕರ್ಮ ಸಮುದಾಯದಿಂದಲೇ ವಿಗ್ರಹ ಖರೀದಿಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 15 ರಿಂದ ರಾಜ್ಯ ಪ್ರವಾಸ ಮಾಡಿ ಜಾಗೃತಿ ಮೂಡಿಸಲು ನಿರ್ಧರಿಸಿದ್ದಾರೆ. 

Related Video