ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ.  ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 17): ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಕಾಶ್ಮೀರ ಯುವಕರನ್ನು ಬಂಧಿಸಬೇಕೆಂಬ ಸಾರ್ವಜನಿಕ ಒತ್ತಾಯ ಹೆಚ್ಚಾಗಿದ್ದರಿಂದ ಮೂವರು ವಿದ್ಯಾರ್ಥಿಗಳನ್ನು ಗೋಕುಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಡೆರಾತ್ರಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯ್ತು. ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪಾಕ್‌ ಪರ ಘೋಷಣೆ: 'ನಾನು ಮುಸ್ಲಿಂ, ಆದ್ರೂ ಭಾರತೀಯ, ಪ್ರತಿಭಟನೆ ಮಾಡೇ ಮಾಡ್ತೇನೆ'

ಈ ಪ್ರಕರಣದ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಏನ್ ಹೇಳಿದ್ದಾರೆ? ಇಲ್ಲಿದೆ ನೋಡಿ!

Related Video