Asianet Suvarna News Asianet Suvarna News

ಸಂಪತ್ ರಾಜ್‌ ಬಂಧನದಿಂದ ಪಿತೂರಿ ಮಾಡಿದವರ ಇನ್ನಷ್ಟು ಸಾಕ್ಷಿ ಸಿಗಲಿದೆ: ಬೊಮ್ಮಾಯಿ

'ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ನಲ್ಲಿ ಸಂಪತ್‌ ರಾಜ್‌ ರನ್ನು ಬಂಧಿಸಲಾಗಿದೆ. ಈ ಕೇಸ್‌ನಲ್ಲಿ ಇದು ಮಹತ್ವದ ಬೆಳವಣಿಗೆ. ಸಂಪತ್ ರಾಜ್‌ ಬಂಧನದಿಂದ ಇನ್ನಷ್ಟು ಸಾಕ್ಷಿ ಸಿಗಲಿದೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಬೆಂಗಳೂರು (ನ. 17): 'ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ನಲ್ಲಿ ಸಂಪತ್‌ ರಾಜ್‌ ರನ್ನು ಬಂಧಿಸಲಾಗಿದೆ. ಈ ಕೇಸ್‌ನಲ್ಲಿ ಇದು ಮಹತ್ವದ ಬೆಳವಣಿಗೆ. ಸಂಪತ್ ರಾಜ್‌ ಬಂಧನದಿಂದ ಇನ್ನಷ್ಟು ಸಾಕ್ಷಿ ಸಿಗಲಿದೆ' ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. 

ಸಂಪತ್ ರಾಜ್ ಬೆನ್ನಿಗೆ ನಿಂತವರ ಮಾಹಿತಿ ಬಹಿರಂಗ

Video Top Stories