ಸೋಂಕಿತರ ಜೊತೆ 'ಭಜರಂಗಿ' ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ರೇಣುಕಾಚಾರ್ಯ

ಭಜರಂಗಿ ಚಿತ್ರದ ಹಾಡಿಗೆ ಶಾಸಕ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಕೋವಿಡ್ ಕೇರ್ ಸೆಂಟರ್‌ನಲ್ಲಿ ಡ್ಯಾನ್ಸ್ ಮಾಡಿ, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 29): 'ಭಜರಂಗಿ' ಚಿತ್ರದ ಹಾಡಿಗೆ ಶಾಸಕ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸದಾ ಸೋಂಕಿತರ ಸೇವೆಯಲ್ಲಿ ನಿರತರಾಗಿರುವ ರೇಣುಕಾಚಾರ್ಯ, ಸಾಸ್ವೇಹಳ್ಳಿ ಕೋವಿಡ್ ಕೇರ್ ಸೆಂಟರ್‌ನಲ್ಲಿ ಡ್ಯಾನ್ಸ್ ಮಾಡಿ, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. 

ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

Related Video