
ಬಂದ್ ನಡುವೆ ಬಸ್ ಓಡಿಸಿದ ಡ್ರೈವರ್ ತ್ಯಾಗರಾಜ್‌ಗೆ ಸನ್ಮಾನ
ಇಂದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಬಂದ್ ಆಗಿದೆ. ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆ ಬಸ್ ಓಡಿಸಿದ ಡ್ರೈವರ್ ತ್ಯಾಗರಾಜ್‌ಗೆ ಸನ್ಮಾನ ಮಾಡಲಾಗಿದೆ.
ಬೆಂಗಳೂರು (ಏ. 07): ಇಂದು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಬಂದ್ ಆಗಿದೆ. ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆ ಬಸ್ ಓಡಿಸಿದ ಡ್ರೈವರ್ ತ್ಯಾಗರಾಜ್‌ಗೆ ಸನ್ಮಾನ ಮಾಡಲಾಗಿದೆ. ತ್ಯಾಗರಾಜ್ ಅವರ ಸಾರ್ವಜನಿಕ ಕಳಕಳಿಗೆ ಶ್ಲಾಘನೆ ವ್ಯಕ್ತವಾಗಿದೆ. ಹೊಟೇಲ್ ಮಾಲಿಕರ ಸಂಘ, ಕನ್ನಡ ಪರಿಷತ್ ಸದಸ್ಯರು ಸನ್ಮಾನಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ