Asianet Suvarna News Asianet Suvarna News

ಶಿವಾಜಿನಗರದಲ್ಲಿ ಮನೆಗೆಲಸ ಮಾಡುತ್ತಿದ್ದಾತನಿಗೂ ವಕ್ಕರಿಸಿದ ಕೊರೋನಾ ವೈರಸ್..!

ಕೊರೋನಾ ಸಂಕಷ್ಟದ ಸಮಯದಲ್ಲಿ ಕೆಲವು ಖಾಸಗಿ ಹೋಟೆಲ್‌ಗಳನ್ನು ಸರ್ಕಾರ ವಶಕ್ಕೆ ಪಡೆದು ಕ್ವಾರಂಟೈನ್‌ ಮಾಡಬೇಕಾದ ವ್ಯಕ್ತಿಗಳನ್ನು ಇರಿಸುತ್ತಿದೆ. ಇಂತಹ ಹೋಟೆಲ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು(ಮೇ.05): ಕ್ವಾರಂಟೈನ್‌ ಮಾಡಲಾಗಿದ್ದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ವಿಚಾರ ದೃಢಪಟ್ಟಿದೆ. ಹೋಟೆಲ್‌ನಲ್ಲಿ ಹೌಸ್ ಕೀಪಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಸೋಂಕು ತಗುಲಿರುವುದನ್ನು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ಕೆಲವು ಖಾಸಗಿ ಹೋಟೆಲ್‌ಗಳನ್ನು ಸರ್ಕಾರ ವಶಕ್ಕೆ ಪಡೆದು ಕ್ವಾರಂಟೈನ್‌ ಮಾಡಬೇಕಾದ ವ್ಯಕ್ತಿಗಳನ್ನು ಇರಿಸುತ್ತಿದೆ. ಇಂತಹ ಹೋಟೆಲ್‌ನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ 40 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಾಮಾಜಿಕ ಅಂತರ ಮರೆತು ಆಹಾರಕ್ಕಾಗಿ ಮುಗಿಬಿದ್ದ ಕಾರ್ಮಿಕರು..!

ಹೌಸ್ ಕೀಪಿಂಗ್ ಮಾಡುತ್ತಿದ್ದ ವ್ಯಕ್ತಿ ಅಸ್ತಮಾದಿಂದ ಬಳಲುತ್ತಿದ್ದರು. ಈತನನ್ನು ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.