ಪುನೀತ್ ಅಂತಿಮ ಯಾತ್ರೆಯಲ್ಲಿ 25 ಲಕ್ಷಕ್ಕೂ ಹೆಚ್ಚು ಜನ, ಕಂಟ್ರೋಲ್ ಮಾಡಿದ್ದು 6 ಸಾವಿರ ಪೊಲೀಸ್.!

ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದೆ. 

First Published Nov 2, 2021, 9:52 AM IST | Last Updated Nov 2, 2021, 10:18 AM IST

ಬೆಂಗಳೂರು (ನ. 02): ಜನಪ್ರಿಯ ನಟ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ಅವರ ಅಕಾಲಿಕ ಮರಣದ ಸಂದರ್ಭದಲ್ಲಿ 48 ಗಂಟೆಗೂ ಅಧಿಕ ಕಾಲ ಬೆಂಗಳೂರು ನಗರ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ, ಕೆಎಸ್‌ಆರ್‌ಪಿ, ಸಿಎಆರ್‌, ಹೊರ ಜಿಲ್ಲೆಗಳಿಂದ ಬಂದಿದ್ದ ಪೊಲೀಸ್‌ ಸಿಬ್ಬಂದಿ ಹಾಗೂ ಕೇಂದ್ರದ ಆರ್‌ಎಎಫ್‌ ತುಕಡಿಗಳು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ (Law And Order) ಕಾಪಾಡಿದೆ.

ನಾಲ್ವರಿಗೆ ಪುನೀತ್ ದೃಷ್ಟಿ... ಅಭಿಮಾನಿಗಳಲ್ಲಿ ಶಿವಣ್ಣ ಮನವಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ನಿರ್ವಹಿಸಿವೆ. 25 ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆದಿದ್ದು, ಅಭಿಮಾನಿಗಳು,  ಅಭಿಮಾನಿಗಳು, ಸಾರ್ವಜನಿಕರು ಕೂಡಾ ಶಾಂತಿ, ಸಂಯಮದಿಂದ ವರ್ತಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.

 

Video Top Stories