ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ, ಕುತೂಹಲ ಮೂಡಿಸಿದೆ ಭೇಟಿ

- ಶಾಸಕ ಅರವಿಂದ್ ಬೆಲ್ಲದ್ ದಿಢೀರ್ ದೆಹಲಿಗೆ

- ರಾಜ್ಯ ರಾಜಕೀಯದಲ್ಲಿ ಬದಲಾವಣೆ

- ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ ಕೋರಿದ್ದಾರೆ 

First Published Jun 12, 2021, 1:23 PM IST | Last Updated Jun 12, 2021, 1:31 PM IST

ಬೆಂಗಳೂರು (ಜೂ. 12): ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳಾಗುತ್ತಿದೆ. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ನಿನ್ನೆ ದೆಹಲಿಗೆ ತೆರಳಿದ್ಧಾರೆ. ಈ ಭೇಟಿ ಕುತೂಹಲ ಮೂಡಿಸಿದೆ. ಅರುಣ್ ಸಿಂಗ್ ಭೇಟಿಗೆ ಸಮಯವನ್ನೂ ಕೇಳಿದ್ದಾರೆ. 

ನಾಯಕತ್ವ ಬದಲಾವಣೆ ಪ್ರಸ್ತಾವನೆಗೆ ಬಿಗ್‌ಟ್ವಿಸ್ಟ್, ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Video Top Stories