Asianet Suvarna News Asianet Suvarna News

ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

  • ಹುಬ್ಬಳ್ಳಿ ಕೆ.ಎಲ್‌.ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು
  • ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ಕಳುಹಿಸಿದ ಪೊಲೀಸ್ ಇಲಾಖೆ
  • ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ ಕಾಂಗ್ರೆಸ್‌ ಮತ್ತು ಹಿಂದೂಪರ ಸಂಘಟನೆಗಳು

ಹುಬ್ಬಳ್ಳಿ (ಫೆ.17): ನಗರದ ಕೆ.ಎಲ್‌.ಇ ಕಾಲೇಜಿನಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.  ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ಕಳುಹಿಸಿದ್ದರು.

ಇದನ್ನೂ ನೋಡಿ | ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೇಸ್; ಪ್ರಕರಣಕ್ಕೆ ಸಿಕ್ತು ಬಿಗ್‌ ಟ್ವಿಸ್ಟ್!

ದು ಕಾಂಗ್ರೆಸ್ ಮತ್ತು ಹಿಂದೂಪರ ಸಂಘಟನೆಗಳನ್ನು ಕೆರಳಿಸಿದ್ದು, ಪ್ರತಿಭಟನೆಗಳು ನಡೆದಿವೆ. ಅದರ ಬೆನ್ನಲ್ಲೇ ಪೊಲೀಸರು ವಿದ್ಯಾರ್ಥಿಗಳ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಇಲ್ಲಿದೆ ಡೀಟೆಲ್ಸ್...

Video Top Stories