ಹುಬ್ಬಳ್ಳಿ ಸ್ಮಾರ್ಟಿ ಸಿಟಿ ಅಧಿಕಾರಿಗಳ ಸ್ಮಾರ್ಟ್ ಲೂಟಿ, ಲೋಕಾಯುಕ್ತಕ್ಕೆ ದೂರು..!

ಹುಬ್ಬಳ್ಳಿ ಸ್ಮಾರ್ಟಿ ಸಿಟಿ ಅಧಿಕಾರಿಗಳ ಸ್ಮಾರ್ಟಿ ಲೂಟಿಯ ಕತೆ ಇದು. ಮಹಾತ್ಮ ಗಾಂಧಿ ಪಾರ್ಕ್ ಅಭಿವೃದ್ಧಿಗೆ 26.11  ಕೋಟಿ ಕೋಟಿ ರೂ ಹಣ ಖರ್ಚು ಮಾಡಲಾಗಿದೆ. ಉದ್ಘಾಟನೆ ದಿನವೇ ಹಳಿ ತಪ್ಪಿದ ರೈಲು ಈವರೆಗೂ ಸರಿ ಹೋಗಿಲ್ಲ.

Share this Video
  • FB
  • Linkdin
  • Whatsapp

ಹುಬ್ಬಳ್ಳಿ (ಜು. 21): ಸ್ಮಾರ್ಟಿ ಸಿಟಿ (Smart City) ಅಧಿಕಾರಿಗಳ ಸ್ಮಾರ್ಟಿ ಲೂಟಿಯ ಕತೆ ಇದು. ಮಹಾತ್ಮ ಗಾಂಧಿ ಪಾರ್ಕ್ ಅಭಿವೃದ್ಧಿಗೆ 26.11 ಕೋಟಿ ಕೋಟಿ ರೂ ಹಣ ಖರ್ಚು ಮಾಡಲಾಗಿದೆ. ಉದ್ಘಾಟನೆ ದಿನವೇ ಹಳಿ ತಪ್ಪಿದ ರೈಲು ಈವರೆಗೂ ಸರಿ ಹೋಗಿಲ್ಲ. ಸಂಗೀತ ಕಾರಂಜಿ ಅಭಿವೃದ್ಧಿ ಹೆಸರಲ್ಲಿ 4.57 ಕೋಟಿ ಖರ್ಚು ಮಾಡಲಾಗಿದೆ. ಸ್ಮಾರ್ಟ್ ಸಿಟಿ ಎಂಡಿ ಶಕೀಲ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

BIG 3: ಬಳ್ಳಾರಿಯ ಮದಿರೆ ಗ್ರಾಮಸ್ಥರಿಗೆ ಕೊನೆಗೂ ಸಿಕ್ತು ಸ್ಮಶಾನಕ್ಕಾಗಿ ಜಾಗ!

Related Video