Asianet Suvarna News Asianet Suvarna News

ಟ್ರಾನ್ಸ್‌ಫರ್ ಆದ್ರೂ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಶಿಲ್ಪಾನಾಗ್

Jun 6, 2021, 8:27 PM IST

ಮೈಸೂರು, (ಜೂನ್.06): ಜಿಲ್ಲೆಯ ಐಎಎಸ್ ಅಧಿಕಾರಿಗಳ ಕಚ್ಚಾಟವನ್ನು ಸರ್ಕಾರ ವರ್ಗಾವಣೆ ಮೂಲಕ ಬಗೆಹರಿಸಿದೆ. ಆದ್ರೆ, ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಆರೋಪ-ಪ್ರತ್ಯಾರೋಪಗಳು ಮಾತ್ರ ನಿಲ್ಲುತ್ತಿಲ್ಲ.

ರೋಹಿಣಿ, ಶಿಲ್ಪಾನಾಗ್‌ ಇಬ್ಬರೂ ಎತ್ತಂಗಡಿ!

ರೋಹಿಣಿ ಸಿಂಧೂರಿ ಮತ್ತು ಶಿಲ್ಪಾನಾಗ್ ಅವರನ್ನ ಮೈಸೂರು ಬಿಟ್ಟು ಬೇರೆ-ಬೇರೆ ಕಡೆಗೆ ಟ್ರಾನ್ಸ್‌ಫರ್ ಮಾಡಲಾಗಿದೆ. ಆದರೂ ಸುಮ್ಮನಾಗದ ಶಿಲ್ಪಾನಾಗ್ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ್ದರೆ.