ವಕ್ಫ್ ಬೋರ್ಡ್‌ಗೆ ನೀಡಿದ್ದ ಕಾಲವಾಕಾಶ ಅಂತ್ಯ: ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ?

ಚಾಮರಾಜಪೇಟೆ ಆಟದ ಮೈದಾನ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ಆ.3ರೊಳಗೆ ಸೂಕ್ತ ದಾಖಲೆ ಸಲ್ಲಿಸಬೇಕು, ಇಲ್ಲದಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ವಕ್ಫ್ ಮಂಡಳಿಗೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್‌ ಸೂಚನೆ ನೀಡಿದ್ದರು.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 03): ಚಾಮರಾಜಪೇಟೆ ಆಟದ ಮೈದಾನ ಮಾಲಿಕತ್ವಕ್ಕೆ ಸಂಬಂಧಿಸಿದಂತೆ ಆ.3ರೊಳಗೆ ಸೂಕ್ತ ದಾಖಲೆ ಸಲ್ಲಿಸಬೇಕು, ಇಲ್ಲದಿದ್ದರೆ ಅರ್ಜಿ ತಿರಸ್ಕರಿಸಲಾಗುವುದು ಎಂದು ವಕ್ಫ್ ಮಂಡಳಿಗೆ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್‌ ಸೂಚನೆ ನೀಡಿದ್ದರು. ದಾಖಲೆ ಸಲ್ಲಿಸಲು ಇಂದು ಡೆಡ್‌ಲೈನ್. ಇದುವರೆಗೂ ದಾಖಲೆ ಸಲ್ಲಿಕೆ ಆಗಿಲ್ಲ. ಹಾಗಾಗಿ ಈದ್ಗಾ ಮೈದಾನ ಬಿಬಿಎಂಪಿ ಸ್ವತ್ತು ಎಂದು ಘೋಷಣೆ ಆಗುತ್ತಾ..? ಕಾದು ನೋಡಬೇಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video