IMA ವಂಚನೆ: CBIಗೆ ಸಿಕ್ತು ಸೀಕ್ರೆಟ್ ಡೈರಿ; ಬಂಡವಾಳ ಬಿಚ್ಚಿಟ್ಟ ಪೊಲೀಸ್ ಅಧಿಕಾರಿ

IMA ವಂಚನೆ ಪ್ರಕರಣದಲ್ಲಿ ಬಗೆದಷ್ಟು ಬಯಲಾಗುತ್ತಿದೆ ಶಾಕಿಂಗ್ ಸಂಗತಿಗಳು! ಪ್ರಕರಣವನ್ನು ತನಿಖೆ ನಡೆಸುತ್ತಿರುವ CBIಗೆ ಈಗ ಪೊಲೀಸ್ ಅಧಿಕಾರಿ ಮನೆಯಲ್ಲಿ ಸೀಕ್ರೆಟ್ ಡೈರಿ ಸಿಕ್ಕಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ನ.11): ಬಹುಕೋಟಿ IMA ವಂಚನೆ ಪ್ರಕರಣದಲ್ಲಿ ಬಗೆದಷ್ಟು ಬಯಲಾಗುತ್ತಿದೆ ಶಾಕಿಂಗ್ ಸಂಗತಿಗಳು! ಪ್ರಕರಣವನ್ನು ತನಿಖೆ ನಡೆಸುತ್ತಿರುವ CBIಗೆ ಈಗ ಪೊಲೀಸ್ ಅಧಿಕಾರಿ ಮನೆಯಲ್ಲಿ ಸೀಕ್ರೆಟ್ ಡೈರಿ ಸಿಕ್ಕಿದೆ. 

ಆ ಸೀಕ್ರೆಟ್ ಡೈರಿಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ CBI ಅಧಿಕಾರಿಗಳಿಗೆ ಸಿಕ್ಕಿದೆ ಎಂದು ತಿಳಿದುಬಂದಿದೆ. CBI ತನಿಖೆಯು ಈಗ ಪೊಲೀಸ್ ಅಧಿಕಾರಿಗಳಿಗೆ ಚಳಿಜ್ವರ ಉಂಟುಮಾಡಿದೆ.

ಮನ್ಸೂರ್ ಖಾನ್ ಒಡೆತನದ IMA ಸಂಸ್ಥೆಯು ಹಲಾಲ್ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ಮಂದಿಗೆ ಕೋಟ್ಯಂತರ ರೂ. ವಂಚಿಸಿದೆ. ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್‌ ಬಂಧನವಾಗಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು CBIಗೆ ವಹಿಸಿದೆ.

Related Video