Asianet Suvarna News Asianet Suvarna News

ರೋಷನ್ ಬೇಗ್ ನಿವಾಸದ ಮೇಲೆ ಇಂದು ಬೆಳಿಗ್ಗೆ ಸಿಬಿಐ ದಾಳಿ

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಂದು ಬೆಳಿಗ್ಗೆ ದೆಹಲಿ ಮೂಲದ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಐಎಂಎ ಹಗರಣದಲ್ಲಿ ರೋಷನ್ ಬೇಗ್ ಜೈಲು ಸೇರಿದ ಬೆನ್ನಲ್ಲೇ, ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. 

ಬೆಂಗಳೂರು (ನ. 23): ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಂದು ಬೆಳಿಗ್ಗೆ ದೆಹಲಿ ಮೂಲದ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಐಎಂಎ ಹಗರಣದಲ್ಲಿ ರೋಷನ್ ಬೇಗ್ ಜೈಲು ಸೇರಿದ ಬೆನ್ನಲ್ಲೇ, ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದೆ. 

ಕೊರೊನಾ ಕೇಕೆ : ಹತ್ತು ದಿನದಲ್ಲಿ, 15 ಸಾವಿರ ಬಲಿ!