
ಲಾಕ್‌ಡೌನ್ ವಿಸ್ತರಣೆ ಬಗ್ಗೆ ಸರ್ಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ ಎಚ್‌ಡಿಕೆ
ಲಾಕ್‌ಡೌನ್ ವಿಸ್ತರಣೆ ಮಾಡುವಂತೆ ಅಭಿಪ್ರಾಯಗಳ ವ್ಯಕ್ತವಾಗುತ್ತಿವೆ.ಈ ಸಂಬಂಧ ಇಂದು (ಮಂಗಳವಾರ) ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.
ಬೆಂಗಳೂರು, (ಮೇ.18): ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಮಾಡಲಾಗಿದ್ದು, ಇದೇ ಮೇ.24ರಂದು ಅದು ಅಂತ್ಯವಾಗಲಿದೆ. ಮತ್ತೊಂದೆಡೆ ಹಳ್ಳಿಗಳಲ್ಲಿ ಸೋಂಕು ಹೆಚ್ಚಳವಾಗುತ್ತಿರುವುದಿರಂದ ಲಾಕ್‌ಡೌನ್ ವಿಸ್ತರಣೆ ಮಾಡುವಂತೆ ಅಭಿಪ್ರಾಯಗಳ ವ್ಯಕ್ತವಾಗುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬ್ಲ್ಯಾಕ್ ಫಂಗಸ್‌ಗೂ ಔಷಧಿ ಕೊರತೆ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ
ಈ ಸಂಬಂಧ ಇಂದು (ಮಂಗಳವಾರ) ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.