Asianet Suvarna News Asianet Suvarna News

ಕಾಂಗ್ರೆಸ್ ಶಾಸಕ ಯು.ಟಿ. ಖಾದರ್​ ಸಹೋದರನಿಗೆ ಐಟಿ ಶಾಕ್

ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. 
 

ಮಂಗಳೂರು, (ಫೆ.18): ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದಾರೆ. 

ಮಂಗಳೂರು: ಐಟಿ ದಾಳಿಗೆ ಫುಟ್ಬಾಲ್‌ ಪಂದ್ಯ ಹೆಸ್ರಲ್ಲಿ 60 ಕಾರ್‌ಬುಕ್‌..!

ನಗರದ ಲೈಟ್‌ಹೌಸ್‌ನ ಅಪಾರ್ಟ್‌ಮೆಂಟ್ ವೊಂದರಲ್ಲಿನ ಇಫ್ತಿಕಾರ್ ಅಲಿ ಇರುವ ಫ್ಲ್ಯಾಟ್‌ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Video Top Stories