Asianet Suvarna News Asianet Suvarna News

ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್‌ನಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮ

ಸುತ್ತೂರು ಕ್ಷೇತ್ರದಲ್ಲಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್‌ನಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿತು. 
 

ಬೆಂಗಳೂರು (ಆ. 15): ಸುತ್ತೂರು ಕ್ಷೇತ್ರದಲ್ಲಿ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಯುವ ಬ್ರಿಗೇಡ್‌ನಿಂದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿತು. 

'75 ನೇ ಸ್ವಾತಂತ್ರ್ಯ ದಿನಾಚರಣೆಯಂದು ನಾವು ಇಲ್ಲಿ ನಿಂತು ಮಾತನಾಡುತ್ತಿದ್ದೇವೆ. 100 ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ಜಗತ್ತಿನ ಅತ್ಯಂತ ಶ್ರೇಷ್ಠ ಆರ್ಥಿಕ ರಾಷ್ಟ್ರವಾಗಿ ಭಾರತ ನಿಲ್ಲಬೇಕು. ಬಡತನ ಅನ್ನೋದು ಹುಡುಕಿದರೂ ಸಿಗಬಾರದು ಎನ್ನುವ ಹಾಗೆ ನಾವು ಬೆಳೆದು ನಿಲ್ಲಬೇಕು' ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ಧಾರೆ.