ಚೀನಾ ವಿರುದ್ಧ ಗಾಂಧಿ ಮಂತ್ರ ಪಠಿಸಿದ ಸಿ.ಟಿ.ರವಿ!

'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 17): 'ನಮ್ಮ ನೆರೆಹೊರೆಯವರೊಂದಿಗೆ ನಾವು ಉತ್ತಮ ಬಾಂಧವ್ಯವನ್ನು ಹೊಂದಬೇಕೆಂದು ನಾವು ಎಷ್ಟೇ ಪ್ರಯತ್ನಿಸಿದರೂ ಚೀನಾ ವಿಶ್ವಾಸಕ್ಕೆ ಅರ್ಹ ಅಲ್ಲ ಎನ್ನುವುದನ್ನು ಸಾಬೀತುಪಡಿಸಿದೆ. ಇದಕ್ಕೆ ನಾವು ಜನಸಾಮಾನ್ಯರು ಗಾಂಧಿಜಿಯವರ ಸ್ವದೇಶಿ ಮಂತ್ರವನ್ನು ಜಪಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕು' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. ಸಂಘರ್ಷದಲ್ಲಿ ಮಡಿದ ಯೋಧರ ಕುಟುಂಬಗಳಿಗೆ ಅ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ' ಎಂದು ಪ್ರಾರ್ಥಿಸಿದರು.

ಚೀನಾ ವಿರುದ್ಧ ಭುಗಿಲೆದ್ದ ಆಕ್ರೋಶ: ದೇಶದ ಹಲವೆಡೆ ಪ್ರತಿಭಟನೆ

Related Video