
ಪೌರತ್ವ ಕಾಯ್ದೆ ಪರ ಜನಜಾಗೃತಿ: ತುಂಬಿ ತುಳುಕಿದ ಟೌನ್ ಹಾಲ್
ಪೌರತ್ವ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ. ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್ ಹಾಲ್ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....
ಬೆಂಗಳೂರು, (ಡಿ.22):ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಮತ್ತೊಂದೆಡೆ ಈ ಮಸೂದೆಯ ಕುರಿತು ಜನಜಾಗೃತಿ ಮೂಡಿಸಲು ರಾಷ್ಟ್ರವ್ಯಾಪಿಯಲ್ಲಿ ಅಭಿಯಾನಗಳು ಸಹ ನಡೆಯುತ್ತಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಅದರಂತೆ ಇಂದು (ಭಾನುವಾರ) ಬೆಂಗಳೂರಿನ ಟೌನ್ ಹಾಲ್ ಬಳಿ ಪೌರತ್ವ ಕಾಯ್ದೆ ಪರ ಜನಜಾಗೃತಿ ನಡೆದಿದ್ದು, ಇದಕ್ಕೆ ಜನ ಸಾಗರವೇ ಹರಿದುಬಂದಿದೆ. ಪುರಭವನ-ಮೈಸೂರು ಬ್ಯಾಂಕ್ ವೃತ್ತದವರೆಗೂ ನಡೆದ ರ್ಯಾಲಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ಅದನ್ನು ವಿಡಿಯೋನಲ್ಲಿ ನೋಡಿ....