ಸುಮ್ ಸುಮ್ಮನೆ ರೋಡಿಗಿಳಿದ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು..!

ಲಾಕ್‌ಡೌನ್ ನಡುವೆಯೂ ಸರ್ಕಾರಿ ಕಚೇರಿಗಳು ಓಪನ್ ಆಗಿವೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಹಲವೆಡೆ ಸುಖಾಸುಮ್ಮನೆ ರೋಡಿಗಿಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.22): ಲಾಕ್‌ಡೌನ್ ನಡುವೆಯೂ ಸರ್ಕಾರಿ ಕಚೇರಿಗಳು ಓಪನ್ ಆಗಿವೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಹಲವೆಡೆ ಸುಖಾಸುಮ್ಮನೆ ರೋಡಿಗಿಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಿನ ಸಿರ್ಸಿ ಸರ್ಕಲ್‌ನಲ್ಲಿ ವಾಹನಗಳ ಪಾಸ್ ತಪಾಸಣೆ ನಡೆಸಲಾಗುತ್ತಿದೆ. ನಿನ್ನೆಯಿಂದ ಸರ್ಕಾರಿ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳು ಟ್ರಾಫಿಕ್ ಜಾಮ್ ಆಗಿವೆ.

ಬೆಂಗಳೂರಲ್ಲಿ ಲಾಕ್‌ಡೌನ್ ಉಲ್ಲಂಘಿಸಿದ 40 ಸಾವಿರ ವಾಹನ ಸೀಜ್..!

ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video