Asianet Suvarna News Asianet Suvarna News

ಹಾಲು ಉಚಿತ, ಕೊರೋನಾ ಖಚಿತ: ಲೋಟ ಹಾಲಿಗಾಗಿ ಇದೆಲ್ಲಾ ಬೇಕಿತ್ತಾ?

ಶಿವಾಜಿನಗರದಲ್ಲಿ ಉಚಿತ ಹಾಲಿಗೆ ಮಹಿಳೆಯರು ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹಾಲಿಗಾಗಿ ತಳ್ಳಾಟ, ನೂಕಾಟ ಮಾಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದ್ರೂ ಜನ ಮಾತ್ರ ಇದು ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಒಂದು ಮಾಹಿತಿ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 13): ಶಿವಾಜಿನಗರದಲ್ಲಿ ಉಚಿತ ಹಾಲಿಗೆ ಮಹಿಳೆಯರು ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಹಾಲಿಗಾಗಿ ತಳ್ಳಾಟ, ನೂಕಾಟ ಮಾಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟೇ ಹೇಳಿದ್ರೂ ಜನ ಮಾತ್ರ ಇದು ತಮಗೆ ಸಂಬಂಧಿಸಿದ್ದಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಒಂದು ಮಾಹಿತಿ ಇಲ್ಲಿದೆ ನೋಡಿ! 

22 ದಿನಗಳ ಬಳಿಕ ವಿದೇಶದಿಂದ ಬಂದಿದ್ದ ವ್ಯಕ್ತಿಗೆ ಸೋಂಕು ಪತ್ತೆ