
ರಾಕೇಶ್ ಟಿಕಾಯತ್‌ಗೆ ಮಸಿ, ಹಲ್ಲೆ: ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಅರೆಸ್ಟ್
ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು.
ಬೆಂಗಳೂರು (ಮೇ. 30): ರೈತ ನಾಯಕ ರಾಕೇಶ್ ಟಿಕಾಯತ್‌ಗೆ (Rakesh Tikait) ಮಸಿ ಬಳಿದು, ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಗಾಂಧಿಭವನದಲ್ಲಿ ಆಯೋಜಿಸಿದ್ದ ರೈತ ಚಳವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಮಾತನಾಡುತ್ತಿದ್ದಾಗ ನಡೆದ ಘಟನೆ ಇದು. ಘಟನೆ ಸಂಬಂಧ ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಭರತ್ ಶೆಟ್ಟಿ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮೋದಿ ಅಭಿಮಾನಿಯಾಗಿ ತಾಕತ್ತು ತೋರಿಸಿದ್ದೇವೆ: ಟಿಕಾಯತ್ ಮೇಲೆ ಹಲ್ಲೆ ಸಮರ್ಥಿಸಿಕೊಂಡ ಭರತ್ ಶೆಟ್ಟಿ