ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ; ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟ ಸರ್ಕಾರ

ಗಣೇಶ ಚತುರ್ಥಿಗೆ ಇನ್ನು 8 ದಿನಗಳು ಬಾಕಿ ಉಳಿದಿವೆಯಷ್ಟೇ. ಸಾರ್ವಜನಿಕವಾಗಿ ಗಣೇಶನನ್ನು ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ಅನುಮತಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧಾರವೇ ಅಂತಿಮ ಎಂದು ಸರ್ಕಾರ ಸ್ಷಷ್ಟಪಡಿಸಿದೆ. ಸ್ಥಳೀಯವಾಗಿ ಪರಿಶೀಲಿಸಿ ಜಿಲ್ಲಾಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 14): ಗಣೇಶ ಚತುರ್ಥಿಗೆ ಇನ್ನು 8 ದಿನಗಳು ಬಾಕಿ ಉಳಿದಿವೆಯಷ್ಟೇ. ಸಾರ್ವಜನಿಕವಾಗಿ ಗಣೇಶನನ್ನು ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದು. ಅನುಮತಿ ನೀಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧಾರವೇ ಅಂತಿಮ ಎಂದು ಸರ್ಕಾರ ಸ್ಷಷ್ಟಪಡಿಸಿದೆ. ಸ್ಥಳೀಯವಾಗಿ ಪರಿಶೀಲಿಸಿ ಜಿಲ್ಲಾಧಿಕಾರಿಗಳು ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದಿದೆ. 

'ಬೆಳಗಾವಿಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಇಲ್ಲ'

Related Video