ಮಂಗಳವಾರದಿಂದ ಅಂತರ್ ಜಿಲ್ಲಾ KSRTC ಬಸ್ ಓಡಾಟ..!
ಕೊರೋನಾ ಕಂಟೈನ್ಮೆಂಟ್ ಝೋನ್‌ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭವಾಗಲಿದೆ. ಇನ್ನು ಜಿಲ್ಲೆಗಳ ಒಳಗೂ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಬೆಂಗಳೂರು(ಮೇ.18): ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಾಗಿದ್ದು, ಸಾರಿಗೆ ಸಚಿವರಿಗೆ ಸವಾಲೊಂದು ಎದುರಾಗಿದೆ. ಮಂಗಳವಾರ BMTC ಹಾಗೂ KSRTC ಬಸ್ ಸಂಚಾರ ಆರಂಭವಾಗಲಿದೆ.
ಕೊರೋನಾ ಕಂಟೈನ್ಮೆಂಟ್ ಝೋನ್‌ಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆಗಳಲ್ಲಿ ಅಂತರ್ ಜಿಲ್ಲಾ ಬಸ್ ಸಂಚಾರ ಆರಂಭವಾಗಲಿದೆ. ಇನ್ನು ಜಿಲ್ಲೆಗಳ ಒಳಗೂ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಕ್ವಾರಂಟೈನ್ ಕೇಂದ್ರದಿಂದ ಇಬ್ಬರು ಎಸ್ಕೇಪ್..!
ಆದರೆ ಸದ್ಯಕ್ಕೆ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.