Asianet Suvarna News Asianet Suvarna News

'ಕಾಡಿನಲ್ಲಿ ಮನೆ ಕಟ್ಟಿದ್ರೆ ಚಿರತೆ ಬರದೇ ಇರುತ್ತಾ'? ಹಿರಿಯ ಐಪಿಎಸ್‌ ಅಧಿಕಾರಿ ಪ್ರಶ್ನೆ

ಕೆ.ಆರ್‌.ಪುರ ವಲಯದ ಬೇಗೂರು ಬಳಿಯ ಪ್ರೆಸ್ಟೇಜ್‌ ಅಪಾರ್ಟ್‌ಮೆಂಟ್‌ ಬಳಿ ಚಿರತೆ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು (ಜ. 27):  ಕೆ.ಆರ್‌.ಪುರ ವಲಯದ ಬೇಗೂರು ಬಳಿಯ ಪ್ರೆಸ್ಟೇಜ್‌ ಅಪಾರ್ಟ್‌ಮೆಂಟ್‌ ಬಳಿ ಚಿರತೆ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಟ್ವೀಟ್ ಮಾಡಿ, ಕಾಡಿನಲ್ಲಿ ಮನೆ ಕಟ್ಟಿಕೊಂಡ್ರೆ ಚಿರತೆ ಬರದೇ ಇರುತ್ತಾ..? ಆದಷ್ಟು ಬೇಗ ಚಿರತೆಯನ್ನು ಹಿಡಿಯಿರಿ. ಕೊನೆಗೆ ಅರಣ್ಯ ಇಲಾಖೆಯನ್ನೇ ಹೊಣೆ ಮಾಡ್ತಾರೆ' ಎಂದಿದ್ದಾರೆ. 

ಅಪಾರ್ಟ್‌ಮೆಂಟ್‌ನಲ್ಲಿ ಚಿರತೆಗಾಗಿ ತೀವ್ರ ಶೋಧ: ಜನರಲ್ಲಿ ಹೆಚ್ಚಿದ ಆತಂಕ

Video Top Stories