Hijab Row: ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು, ವಿದ್ಯಾರ್ಥಿಗಳಿಗೆ ಅಶೋಕ್ ಕಿವಿಮಾತು

ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 20): ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ತೀವ್ರಗೊಂಡಿರುವ ಹಿಜಾಬ್‌ ಹೋರಾಟದ (Hijab Fight) ಹಿಂದೆ ಐಸಿಸ್‌ (ISIS) ಮತ್ತು ನಿಷೇಧಿತ ಕೆಎಫ್‌ಡಿ ಸಂಘಟನೆ ಇದೆ ಎಂದು ಗಂಭೀರ ಆರೋಪ ಮಾಡಿರುವ ಸಚಿವ ಆರ್‌.ಅಶೋಕ್‌, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Hijab Row: ಮುತಾಲಿಕ್ ಸಿಂಧೂರ ಹೇಳಿಕೆಗೆ ಖಾದರ್ ಗರಂ, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ

ಶಾಲೆಗೆ ಹೋಗುವುದು ವಿದ್ಯಾಭ್ಯಾಸಕ್ಕೆ, ಧರ್ಮ ಪ್ರಚಾರಕ್ಕೆ ಅಲ್ಲ ಎಂಬುವುದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ನ್ಯಾಯಾಲಯ ಮಧ್ಯಂತರ ತೀರ್ಪು ನೀಡಿದ್ದು, ಅದನ್ನು ಪಾಲಿಸುವುದು ಎಲ್ಲ ವಿದ್ಯಾರ್ಥಿಗಳ ಜವಾಬ್ದಾರಿ. ನೀವು ನಿಮ್ಮ ಮನೆಯಲ್ಲಿ ಏನು ಬೇಕಾದರೂ ಮಾಡಿಕೊಳ್ಳಿ, ಆದರೆ ಶಾಲೆ-ಕಾಲೇಜಿಗೆ ಕೇವಲ ವಿದ್ಯೆ ಕಲಿಯಲು ಮಾತ್ರ ಹೋಗಿ. ಧರ್ಮಕ್ಕಿಂತ ವಿದ್ಯೆ, ದೇಶ ದೊಡ್ಡದು. ವಿದ್ಯೆ ಇದ್ದರೆ ಎಂದು ಆರ್ ಅಶೋಕ್ ಸಲಹೆ ನೀಡಿದರು.

Related Video