ಐಟಿ- ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ: ರಾಜೀವ್ ಚಂದ್ರಶೇಖರ್

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಅಗಮಿಸಿದ ರಾಜೀವ್ ಚಂದ್ರಶೇಖರ್, ಉದ್ಯಮಿಗಳ ಜೊತೆ ಸಂವಾದ ನಡೆಸಿದರು.

Share this Video
  • FB
  • Linkdin
  • Whatsapp

ಬೆಂಗಳೂರು (ಆ. 16): ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಹುಬ್ಬಳ್ಳಿಗೆ ಅಗಮಿಸಿದ ರಾಜೀವ್ ಚಂದ್ರಶೇಖರ್, ಉದ್ಯಮಿಗಳ ಜೊತೆ ಸಂವಾದ ನಡೆಸಿದರು. 'ಹುಬ್ಬಳ್ಳಿ ಧಾರವಾಡದಲ್ಲಿ ಹೈಕ್ಲಾಸ್ ಇಂಟರ್‌ನೆಟ್ ಸೌಲಭ್ಯದ ಜೊತೆ ಐಟಿ ಹಬ್ ಮಾಡುವ ಯೋಜನೆ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಪ್ರಧಾನಿ ಮೋದಿಯವರ ಕನಸು ಇದಾಗಿದ್ದು, ಐಟಿ ಬಿಟಿ ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ನನ್ನ ಮೊದಲ ಆದ್ಯತೆ ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿದ್ದರಾಮಯ್ಯ ಬಾಯಲ್ಲಿ ಉಲ್ಟಾ ಮಚ್ಚೆ ಇದೆ, ಹೇಳಿದ್ದೆಲ್ಲವೂ ಉಲ್ಟಾನೇ ಆಗುತ್ತೆ: ಸಿ.ಟಿ ರವಿ

Related Video