ಪರಮೇಶ್ವರ್ ಟೈಪಿಸ್ಟ್ ರಮೇಶ್ ಐಟಿ ಅಧಿಕಾರಿಗಳ ವಶಕ್ಕೆ

ಇಂದು ಬೆಳಿಗ್ಗೆ ಡಾ. ಜಿ ಪರಮೇಶ್ವರ್ ಗೆ ಐಟಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪರಮೇಶ್ವರ್ ಅವರ ಟೈಪಿಸ್ಟ್ ರಮೇಶ್ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು ಏಳೆಂಟು ವರ್ಷಗಳಿಂದ ಪರಂಗೆ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಮೇಶ್ವರ್ ಬ್ಯಾಂಕಿಂಗ್ ವ್ಯವಹಾರವನ್ನು ರಮೇಶ್ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. 

Share this Video
  • FB
  • Linkdin
  • Whatsapp

Related Video