ಬೆಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಐಟಿ ಬೇಟೆ: ಏಕಕಾಲದಲ್ಲಿ 50 ಕಡೆ ದಾಳಿ!

ಬೆಂಗಳೂರಿನಲ್ಲಿ ಏಕಕಾಲದಲ್ಲಿ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕಾಗಿ ಸುಮಾರು 120 ಇನ್ನೋವಾ ಕಾರುಗಳನ್ನು ಐಟಿ ಅಧಿಕಾರಿಗಳು ಬುಕ್ ಮಾಡಿದ್ದರೆನ್ನಲಾಗಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಅಧಿಕಾರಿಗಳು ಈ ಐಟಿ ದಾಳಿ ನಡೆಸಿ, ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಶಾಕ್ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರಿನಲ್ಲಿ ಏಕಕಾಲದಲ್ಲಿ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕಾಗಿ ಸುಮಾರು 120 ಇನ್ನೋವಾ ಕಾರುಗಳನ್ನು ಐಟಿ ಅಧಿಕಾರಿಗಳು ಬುಕ್ ಮಾಡಿದ್ದರೆನ್ನಲಾಗಿದೆ. ಬರೋಬ್ಬರಿ 300ಕ್ಕೂ ಹೆಚ್ಚು ಅಧಿಕಾರಿಗಳು ಈ ಐಟಿ ದಾಳಿ ನಡೆಸಿ, ಉದ್ಯಮಿಗಳು ಹಾಗೂ ಗುತ್ತಿಗೆದಾರರಿಗೆ ಶಾಕ್ ಕೊಟ್ಟಿದ್ದಾರೆ.

ಕರ್ನಾಟಕ ಹಾಗೂ ಗೋವಾದ ಅಧಿಕಾರಿಗಳ ತಂಡ ಈ ಪರಿಶೀಲನೆ ನಡೆಸಿದೆ. ನೀರಾವರಿ ಇಲಾಖೆ ಜೊತೆ ಯಾರೆಲ್ಲಾ ವ್ಯವಹರಿಸಿದ್ದಾರೋ ಅವರೆಲ್ಲರ ಮೇಲೂ ಈ ದಾಳಿ ನಡೆದಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ. 

Related Video