ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ಇಡಿ ದಾಳಿ!

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ, ಇಡಿ ದಾಳಿ ನಡೆದಿದೆ.  ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. 10 ಕ್ಕೂ ಹೆಚ್ಚು IT ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.  ರಶ್ಮಿಕಾ ಮಂದಣ್ಣ ಚಲನಚಿತ್ರರಂಗದಲ್ಲಿ ಮೋಸ್ಟ್ ಡಿಮ್ಯಾಂಡಬಲ್ ನಟಿಯಾಗಿದ್ದಾರೆ. ಸಹಜವಾಗಿ ಸಂಭಾವನೆಯೂ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಐಟಿ ದಾಳಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಇನ್ನಷ್ಟು ಡಿಟೇಲ್ ಇಲ್ಲಿದೆ ನೋಡಿ!  

Share this Video
  • FB
  • Linkdin
  • Whatsapp

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ, ಇಡಿ ದಾಳಿ ನಡೆದಿದೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿರುವ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. 10 ಕ್ಕೂ ಹೆಚ್ಚು IT ಅಧಿಕಾರಿಗಳು ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಶ್ಮಿಕಾ ಮಂದಣ್ಣ 'ಓವರ್ ಆ್ಯಕ್ಟಿಂಗ್‌'ಗೂ ಸೈ ಎಂದ ಜಂಬದ ಹುಡುಗಿ!

ರಶ್ಮಿಕಾ ಮಂದಣ್ಣ ಚಲನಚಿತ್ರರಂಗದಲ್ಲಿ ಮೋಸ್ಟ್ ಡಿಮ್ಯಾಂಡಬಲ್ ನಟಿಯಾಗಿದ್ದಾರೆ. ಸಹಜವಾಗಿ ಸಂಭಾವನೆಯೂ ಹೆಚ್ಚಾಗಿಯೇ ಇದೆ. ಈ ನಿಟ್ಟಿನಲ್ಲಿ ಐಟಿ ದಾಳಿ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಇನ್ನಷ್ಟು ಡಿಟೇಲ್ ಇಲ್ಲಿದೆ ನೋಡಿ! 

ಜನವರಿ 16ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video