Karnataka Politics: ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು: ಸಿದ್ದರಾಮಯ್ಯ
ದತ್ತಾ ಭೇಟಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು, ದತ್ತಾ ಬೆಂಬಿಗರು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾನು ಯಾರನ್ನೂ ಬಲವಂತ ಮಾಡಲ್ಲ' ಎಂದಿದ್ದಾರೆ.
ಬೆಂಗಳೂರು (ಫೆ. 07): ದತ್ತಾ ಭೇಟಿ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ದತ್ತಾ ಕಾಂಗ್ರೆಸ್ ಸೇರುವುದು ಅವರಿಗೆ ಬಿಟ್ಟಿದ್ದು, ದತ್ತಾ ಬೆಂಬಿಗರು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಒತ್ತಾಯ ಮಾಡುತ್ತಿದ್ದಾರೆ. ನಾನು ಯಾರನ್ನೂ ಬಲವಂತ ಮಾಡಲ್ಲ' ಎಂದಿದ್ದಾರೆ.