
ದಕ್ಷಿಣ ಕನ್ನಡದಲ್ಲಿ ಜನಾಶೀರ್ವಾದ ಯಾತ್ರೆ: ಮಣಿಪಾಲ್ ಒಡನಾಟ ನೆನೆಸಿಕೊಂಡ ರಾಜೀವ್ ಚಂದ್ರಶೇಖರ್
ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಜನಾಶೀರ್ವಾದ ಯಾತ್ರೆ ಮುಗಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಂಗಳವಾರ ಶಿವಮೊಗ್ಗ ಜಿಲ್ಲೆಯಲ್ಲಿ ಸಂಚರಿಸಿದರು. ಮೂರನೇ ದಿನವಾದ ಇಂದುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿದ್ದಾರೆ.
ಬೆಂಗಳೂರು (ಆ. 18): ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೋಮವಾರ ಜನಾಶೀರ್ವಾದ ಯಾತ್ರೆ ಮುಗಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮಂಗಳವಾರ ಶಿವಮೊಗ್ಗ ಜಿಲ್ಲೆಯಲ್ಲಿ ಸಂಚರಿಸಿದರು. ಮೂರನೇ ದಿನವಾದ ಇಂದುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿದ್ದಾರೆ. ಇಲ್ಲಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆ ವೇಳೆ ನಾಡ ಬಂದೂಕು ಸದ್ದು, ಬೆಂಬಲಿಗರ ಪುಂಡಾಟ