2A ಮೀಸಲಾತಿಗೆ ಪಂಚಮಸಾಲಿ ಬಿಗಿಪಟ್ಟು, ರಾಜ್ಯ ಸರ್ಕಾರಕ್ಕೆ ಡೆಡ್‌ ಲೈನ್

ಪಂಚಮಸಾಲಿಗೆ 2A ಮೀಸಲಾತಿ ಕೂಡಲೇ ಕೊಡಲು ಆಗುವುದಿಲ್ಲ. ಅದಕ್ಕೆ ಸಮಯ ಅವಕಾಶ ಬೇಕೆಂದು ಸರ್ಕಾರ ತಿಳಿಸಿದೆ. ಆದ್ರೆ, ಇದನ್ನು ಪಂಚಮಸಾಲಿ ಸಮುದಾಯ ನಿರಾಕರಿಸಿದ್ದು, ರಾಜ್ಯ ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.25): ಪಂಚಮಸಾಲಿಗೆ 2A ಮೀಸಲಾತಿ ನೀಡುವಂತೆ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಮೀಸಲಾತಿ ಕೊಡಲೇಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಿಗಿಪಟ್ಟು ಹಿಡಿದಿದ್ದಾರೆ.

ಪಂಚಮಸಾಲಿ ಮೀಸಲಾತಿ ಹೋರಾಟ ಇಬ್ಭಾಗ, ಅವರೊಂದು ದಿಕ್ಕು, ಇವರೊಂದು ದಿಕ್ಕು.!

 ಪಂಚಮಸಾಲಿಗೆ 2A ಮೀಸಲಾತಿ ಕೂಡಲೇ ಕೊಡಲು ಆಗುವುದಿಲ್ಲ. ಅದಕ್ಕೆ ಸಮಯ ಅವಕಾಶ ಬೇಕೆಂದು ಸರ್ಕಾರ ತಿಳಿಸಿದೆ. ಆದ್ರೆ, ಇದನ್ನು ಪಂಚಮಸಾಲಿ ಸಮುದಾಯ ನಿರಾಕರಿಸಿದ್ದು, ರಾಜ್ಯ ಸರ್ಕಾರಕ್ಕೆ ಡೆಡ್‌ಲೈನ್ ಕೊಟ್ಟಿದೆ.

Related Video