
ಪಂಚಮಸಾಲಿಗಳಿಂದ ಮತ್ತೆ ಶುರುವಾಯ್ತು ಹೋರಾಟ : ಮೀಸಲಾತಿಗೆ ಪಟ್ಟು
ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ. ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.
ಬೆಂಗಳೂರು (ಆ.26): ಪಂಚಮಸಾಲಿ ಲಿಂಗಾಯತ ಸಮುದಾಯವನ್ನ 2A ಗೆ ಸೇರಿಸಲು ಇಂದಿನಿಂದ ಬೃಹತ್ ಅಭಿಯಾನ ಆರಂಭಿಸಲಾಗುತ್ತಿದೆ. ಚಾಮರಾಜನಗರ ಮಲೆಮಹಾದೇಶ್ವರ ದೇವಸ್ಥಾನದಿಂದ ಆರಂಭವಾಗಿ ರಾಜ್ಯಾದ್ಯಂತ ಇಂದಿನಿಂದ ಹೋರಾಟ ಶುರು ಮಾಡಿದ್ದಾರೆ. ಈ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಅಕ್ಟೋಬರ್ 1 ರಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಅಭಿಯಾನ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಂಚಮಸಾಲಿ ಮೀಸಲಾತಿಗಾಗಿ ಬೃಹತ್ ಅಭಿಯಾನಕ್ಕೆ ಸಜ್ಜು
ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಯಲಿದೆ. ಹೋರಾಟಕ್ಕೆ ಪಂಚಮಸಾಲಿ ಸಮುದಾಯದ ರಾಜಕೀಯ ಎಲ್ಲಾ ನಾಯಕರ ಬೆಂಬಲ ನಮಗಿದೆ ಎಂದರು.