Asianet Suvarna News Asianet Suvarna News

ಆಂಧ್ರದ ಹೆಣ್ಣಿಗಾಗಿ ದಲಿತ ಅಧಿಕಾರಿ ಎತ್ತಂಗಡಿ : ರೋಹಿಣಿ ವಿರುದ್ಧ ಸಾರಾ ಆಕ್ರೋಶ

Sep 29, 2020, 1:54 PM IST

ಮೈಸೂರು(ಸೆ.29) : ಮೈಸೂರು ಜಿಲ್ಲಾಧಿಕಾರಿಯಾಗಿ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿದೆ. ಒಂದು ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಒಂದೇ ತಿಂಗಳಲ್ಲಿ ಶರತ್ ಎತ್ತಂಗಡಿ :ಮೈಸೂರು ನೂತನ DCಯಾಗಿ ರೋಹಿಣಿ ಸಿಂಧೂರಿ

ಆಂಧ್ರದ ಹೆಣ್ಣಿಗಾಗಿ ಕನ್ನಡದ ದಲಿತ ಅಧಿಕಾರಿ ವರ್ಗಾವಣೆ ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ಸಾ ರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.