ಸದನದಲ್ಲೂ ರೋಹಿಣಿ ಸಿಂಧೂರಿ ವಿರುದ್ಧ ಸಮರ ಸಾರಿದ ಶಾಸಕ ಸಾರಾ ಮಹೇಶ್

ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇಷ್ಟಕ್ಕೆ ಕೈಬಿಡದ ಸಾರಾ ಮಹೇಶ್ ಇಂದು (ಸೆ.21) ಸದನದಲ್ಲೂ ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆ.21): ಜೆಡಿಎಸ್ ಶಾಸಕ ಸಾರಾ ಮಹೇಶ್ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯನ್ನು ಸುಮ್ಮನೇ ಬಿಡುವಂತೆ ಕಾಣುತ್ತಿಲ್ಲ. 

ಆಂಧ್ರದಲ್ಲಿ 500 ಕೋಟಿ ರೂ ಆಸ್ತಿ, , ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ಅಕ್ರಮ ಮಾಡಿದ್ರಾ ಸಿಂಧೂರಿ?

ಹೌದು..ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಆರೋಪಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಇಷ್ಟಕ್ಕೆ ಕೈಬಿಡದ ಸಾರಾ ಮಹೇಶ್ ಇಂದು (ಸೆ.21) ಸದನದಲ್ಲೂ ರೋಹಿಣಿ ಸಿಂಧೂರಿ ವಿರುದ್ಧ ಸಿಡಿದೆದ್ದಿದ್ದಾರೆ.

Related Video