ಜೆಜೆ ನಗರ ಕಾರ್ಪೊರೇಟರ್‌ಗೆ ಕೊರೊನಾ ಪಾಸಿಟೀವ್; ವಿಕ್ಟೊರಿಯಾಗೆ ದಾಖಲು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಬ್ಬ ಕಾರ್ಪೊರೇಟರ್‌ಗೆ ಪಾಸಿಟಿವ್ ಬಂದಿದೆ. ಜೆಜೆ ನಗರ ಕಾರ್ಪೊರೇಟರ್ ಸೀಮಾ ಅಲ್ತಾಫ್‌ಗೆ ಪಾಸಿಟಿವ್ ಬಂದಿದೆ. ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 28): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ತಪ್ಪಿದೆ. ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿವೆ. ಇದೀಗ ಮತ್ತೊಬ್ಬ ಕಾರ್ಪೊರೇಟರ್‌ಗೆ ಪಾಸಿಟಿವ್ ಬಂದಿದೆ. ಜೆಜೆ ನಗರ ಕಾರ್ಪೊರೇಟರ್ ಸೀಮಾ ಅಲ್ತಾಫ್‌ಗೆ ಪಾಸಿಟಿವ್ ಬಂದಿದೆ. ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬೆಂಗಳೂರಲ್ಲಿ ಹೊಸ ಕೋವಿಡ್‌ ಕೇಂದ್ರಗಳ ಸ್ಥಾಪನೆ; ಎಲ್ಲೆಲ್ಲಿ? ಇಲ್ಲಿದೆ ನೋಡಿ.!

 ಕೆಲ ದಿನಗಳ ಹಿಂದೆ ಸಿದ್ದಾಪುರ ಕಾರ್ಪೊರೇಟರ್ ಮುಜಾಹಿದ್ ಪಾಷಾ ಕೋವಿಡ್ 19 ಸೋಂಕಿಗೆ ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾದಾರಾಯನಪುರದ ಕಾರ್ಪೊರೇಟರ್ ಇಮ್ರಾನ್ ಪಾಷಾ ಕೂಡಾ ಆಸ್ಪತ್ರೆಗೆ ದಾಖಲಾಗಿದ್ದರು. 

Related Video