Central Jail Expose: ಪರಪ್ಪನ ಅಗ್ರಹಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳು ಭೇಟಿ

ಕಳೆದ ಒಂದು ವಾರದಿಂದ ಪರಪ್ಪನ ಅಗ್ರಹಾರದ ಕರ್ಮಕಾಂಡಗಳ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡುತ್ತಲೇ ಇದೆ. ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಸಾಕ್ಷಿ ಸಮೇತ ತೋರಿಸಲಾಗಿತ್ತು. ಇಂದು ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ , ನ್ಯಾಯಮೂರ್ತಿ ದಿನೇಶ್ ಕುಮಾರ್ ಭೇಟಿ ನೀಡಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 29): ಕಳೆದ ಒಂದು ವಾರದಿಂದ ಪರಪ್ಪನ ಅಗ್ರಹಾರದ ಕರ್ಮಕಾಂಡಗಳ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಮಾಡುತ್ತಲೇ ಇದೆ. ಕೈದಿಗಳಿಗೆ ಯಾವ ರೀತಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಸಾಕ್ಷಿ ಸಮೇತ ತೋರಿಸಲಾಗಿತ್ತು. ಇಂದು ಹೈಕೋರ್ಟ್ ನ್ಯಾಯಮೂರ್ತಿ ಬಿ ವೀರಪ್ಪ , ನ್ಯಾಯಮೂರ್ತಿ ದಿನೇಶ್ ಕುಮಾರ್ ಭೇಟಿ ನೀಡಿದ್ದಾರೆ.

Central Jail Expose:ಜೈಲಿನಲ್ಲಿ ಶಂಕಿತ ಉಗ್ರನ ದರ್ಬಾರ್, ಹೇಗಿದೆ ನೋಡಿ ರಾಜಾತಿಥ್ಯ

 'ಸದ್ಯಕ್ಕೆ ಯಾವುದೇ ಅಕ್ರಮಗಳು ಕಣ್ಣಿಗೆ ಬಿದ್ದಿಲ್ಲ. ಮುಂದಿನ ದಿನಗಳಲ್ಲಿ ಆ ಬಗ್ಗೆ ತನಿಖೆ ನಡೆಸುತ್ತೇವೆ. ನಾವು ಪರಿಶೀಲನೆಗೆ ಬರುವ ಸುದ್ದಿ ಮೊದಲೇ ಗೊತ್ತಾಗಿತ್ತು. ಹಾಗಾಗಿ ಎಚ್ಚೆತ್ತುಕೊಂಡಿದ್ದರು. ಇನ್ನೊಮ್ಮೆ ಬರುವಾಗ ಯಾರಿಗೂ ತಿಳಿಸದೇ ದಿಡೀರ್ ಭೇಟಿ ನೀಡುತ್ತೇವೆ' ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. 

Related Video