
ಕಲಬುರ್ಗಿ ಗದ್ದುಗೆ ಗುದ್ದಾಟ: ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್
ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್. ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರ್ಗಿ (ಸೆ. 09): ಪಾಲಿಕೆ ಗದ್ದುಗೆ ಗುದ್ದಾಟದಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಶ್ವಾಸದಲ್ಲಿ ಕಾಂಗ್ರೆಸ್. ಈ ಬಗ್ಗೆ ಬೆಂಗಳೂರಿನಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
'ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ದೇವೇಗೌಡ್ರರ ಬಳಿ ಹೇಳಿದ್ದೇನೆ. ದೇವೇಗೌಡ್ರು ಸಕಹಾಯ ಮಾಡುವ ವಿಶ್ವಾಸವಿದೆ. ಶಾಸಕ, ಎಂಎಲ್‌ಸಿ ಮತ ಪಡೆಯಲು ಬಿಜೆಪಿ ಹೊರಟಿದೆ' ಎಂದು ಖರ್ಗೆ ಹೇಳಿದ್ದಾರೆ.