ಶಾಸಕರ ಪ್ರತಿಷ್ಠೆ ವಾರ್, ಕಟ್ಟಡ ರೆಡಿಯಾಗಿ 6 ತಿಂಗಳಾದ್ರೂ ಉದ್ಘಾಟನೆಯಾಗಿಲ್ಲ ಶಹಾಬಾದ್ ESI ಆಸ್ಪತ್ರೆ

ಯಾವ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಗೂ ಕಮ್ಮಿ ಇಲ್ಲ ಕಲಬುರಗಿಯ ಶಹಾಬಾದ್‌ ಇಎಸ್‌ಐ ಆಸ್ಪತ್ರೆ. ಇಲ್ಲಿ 100 ಕ್ಕೂ ಹೆಚ್ಚು ಕೋಣೆಗಳಿವೆ, ಎಲ್ಲಾ ಸೌಲಭ್ಯಗಳನ್ನೂ ಒಳಗೊಂಡಿದೆ. 10 ಕೋಟಿ ರೂ ವೆಚ್ಚದಲ್ಲಿ ಈ ಆಸ್ಪತ್ರೆಯನ್ನು ಕಟ್ಟಲಾಗಿದೆ. 

First Published Jun 22, 2022, 12:09 PM IST | Last Updated Jun 22, 2022, 12:13 PM IST

ಕಲಬುರಗಿ (ಜೂ. 22): ಯಾವ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಗೂ ಕಮ್ಮಿ ಇಲ್ಲ ಕಲಬುರಗಿಯ (kalaburagi) ಶಹಾಬಾದ್‌ ಇಎಸ್‌ಐ ಆಸ್ಪತ್ರೆ (ESI Hospital) ಇಲ್ಲಿ 100 ಕ್ಕೂ ಹೆಚ್ಚು ಕೋಣೆಗಳಿವೆ, ಎಲ್ಲಾ ಸೌಲಭ್ಯಗಳನ್ನೂ ಒಳಗೊಂಡಿದೆ. 10 ಕೋಟಿ ರೂ ವೆಚ್ಚದಲ್ಲಿ ಈ ಆಸ್ಪತ್ರೆಯನ್ನು ಕಟ್ಟಲಾಗಿದೆ. ಕಟ್ಟಡ ಕಾಮಗಾರಿ ಮುಗಿದು 6 ತಿಂಗಳು ಕಳೆದರೂ ಇನ್ನೂ ಉದ್ಘಾಟನಾ ಭಾಗ್ಯ ಸಿಕ್ಕಿಲ್ಲ. ಸ್ಥಳೀಯ ಶಾಸಕ ಬಸವರಾಜ್ ಮತ್ತಿಮೂಡ, ಆಸ್ಪತ್ರೆ ಸ್ಥಳಾಂತರಕ್ಕೆ ಅವಕಾಶ ನೀಡದ ಕಾರಣ ಕಟ್ಟಡ ಇನ್ನೂ ಉದ್ಘಾಟನೆಯಾಗಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. 

BIG 3 Impact: ಚಿತ್ರದುರ್ಗ ಪಾಪೇನಹಳ್ಳಿ ಸರ್ಕಾರಿ ಶಾಲಾ ಕಟ್ಟಡ ಕಾಮಗಾರಿ ಪುನಾರಂಭ