ಕಲಬುರ್ಗಿಯಲ್ಲಿ ಲಾಕ್‌ಡೌನ್ ಆದೇಶ ರದ್ದು; ವ್ಯಾಪಾರ, ಸಂಚಾರಕ್ಕೆ ಅವಕಾಶ

ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್‌ಗೆ ಆದೇಶ ನೀಡಿತ್ತು. ಆದರೆ ಸಿಎಂ ಯಡಿಯೂರಪ್ಪ , ಲಾಕ್‌ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಇನ್ಮುಂದೆ ಲಾಕ್‌ಡೌನ್ ಮಾಡುವುದಿಲ್ಲ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ಕಲ್ಬುರ್ಗಿ ಡಿಸಿ ಲಾಕ್‌ಡೌನ್ ಆದೇಶವನ್ನು ರದ್ದುಗೊಳಿಸಿ ಸಂಚಾರ, ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಷರತ್ತು ವಿಧಿಸಿ ಲಾಕ್‌ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

First Published Jul 22, 2020, 11:03 AM IST | Last Updated Jul 22, 2020, 11:03 AM IST

ಬೆಂಗಳೂರು (ಜು. 22): ಕಲಬುರ್ಗಿಯಲ್ಲಿ ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್‌ಗೆ ಆದೇಶ ನೀಡಿತ್ತು. ಆದರೆ ಸಿಎಂ ಯಡಿಯೂರಪ್ಪ , ಲಾಕ್‌ಡೌನ್ ಎಲ್ಲದಕ್ಕೂ ಪರಿಹಾರ ಅಲ್ಲ. ಇನ್ಮುಂದೆ ಲಾಕ್‌ಡೌನ್ ಮಾಡುವುದಿಲ್ಲ ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ರೀತಿ ಕಲ್ಬುರ್ಗಿ ಡಿಸಿ ಲಾಕ್‌ಡೌನ್ ಆದೇಶವನ್ನು ರದ್ದುಗೊಳಿಸಿ ಸಂಚಾರ, ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಷರತ್ತು ವಿಧಿಸಿ ಲಾಕ್‌ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಇಂದಿನಿಂದ ಬೆಂಗ್ಳೂರು ಫ್ರೀ..ಫ್ರೀ; ರಸ್ತೆಗಿಳಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ

Video Top Stories