Asianet Suvarna News Asianet Suvarna News

ರ‍್ಯಾಶ್ ಡ್ರೈವಿಂಗ್ ಮೂಲಕ ರೈಲ್ವೇ ನಿಲ್ಧಾಣಕ್ಕೆ ಎಂಟ್ರಿ; ಕನ್ನಡ ಸಂಘಟನೆ ಕಾರ್ಯಕರ್ತ ಪೊಲೀಸರ ವಶಕ್ಕೆ

ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಇಂದು ರೈತ ಸಂಘಟನೆಗಳು  ಪ್ರತಿಭಟನೆ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ. 

ಬೆಂಗಳೂರು (ಡಿ. 09): ಕೃಷಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಇಂದು ರೈತ ಸಂಘಟನೆಗಳು  ಪ್ರತಿಭಟನೆ ನಡೆಸುತ್ತಿವೆ. ಯಾವುದೇ ಕಾರಣಕ್ಕೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂಬ ನಿಲುವಿಗೆ ಬಂದಿದ್ದಾರೆ. 

ರೈತರ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಸಾಥ್ ನೀಡಿದೆ.  ಡ್ರೈವಿಂಗ್ ಲೈಸೆನ್ಸ್ ಇಲ್ಲದೇ ರ್ಯಾಶ್ ಡ್ರೈವಿಂಗ್ ಮೂಲಕ ರೈಲ್ವೇ ನಿಲ್ದಾಣಕ್ಕೆ ಎಂಟ್ರಿ ಕೊಟ್ಟ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. ಇನ್ನು ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ? ಎಂಬುದರ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

Video Top Stories