ಕಂಠೀರವದಲ್ಲಿ ಕನ್ನಡದ ಕಲರವ : ಅದ್ಧೂರಿಯಾಗಿ ನಡೆದ ಕನ್ನಡಮ್ಮನ ಹಬ್ಬ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

Share this Video
  • FB
  • Linkdin
  • Whatsapp

ಬೆಂಗಳೂರು [ನ.01]:  ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕನ್ನಡದ ಕಲರವ ಜೋರಾಗಿತ್ತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿದರು. ಇಲ್ಲಿ ಶಾಲಾ ಮಕ್ಕಳಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಅದ್ದೂರಿಯಾಗಿ ಕನ್ನಡಮ್ಮನ ಹಬ್ಬವನ್ನು ಮಾಡಲಾಯಿತು.

ರಾಜ್ಯದಾದ್ಯಂತ ಕನ್ನಡ ಡಿಂಡಿಮ ಮೊಳಗಿದ್ದು, ಅದರಂತೆ ಕಂಠೀರವ ಸ್ಟೇಡಿಯಂ ಕೂಡ ಕೆಂಪು, ಅರಿಶಿಣದಿಂದ ಕಂಗೊಳಿಸಿತು. ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ನಡೆಯಿತು.

'ಕನ್ನಡ್‌ ಗೊತ್ತಿಲ್ಲ' ಎನ್ನುವವರಿಗೆ ಮಾತ್ರ.....

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇನ್ನಾದ್ರೂ ಕನ್ನಡಿಗರಿಗೆ ಸಿಗುತ್ತಾ ಉದ್ಯೋಗ!?...

ನವೆಂಬರ್ 1ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Related Video