ಸೋಮೇಶ್ವನಾಥ ಸ್ವಾಮೀಜಿ ಹೇಳಿಕೆಗೆ ಕರವೇ ನಾರಾಯಣಗೌಡ ಆಕ್ಷೇಪ
ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಪ್ರತಿಕ್ರಿಯಿಸಿ, ಸೋಮೇಶ್ವರನಾಥ ಸ್ವಾಮೀಜಿಗೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು, (ಡಿ.07): ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸದಿದ್ದರೆ ಪ್ರತ್ಯೇಕ ರಾಜ್ಯ ಕೇಳಬೇಕಾಗುತ್ತದೆ ಎಂದು ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಎಚ್ಚರಿಸಿದ್ದಾರೆ.
ಒಕ್ಕಲಿಗರ ಮೀಸಲಾತಿ ಹೆಚ್ಚಿಸದಿದ್ದರೆ ಪ್ರತ್ಯೇಕ ರಾಜ್ಯ ಕೇಳುತ್ತೇವೆ: ಸೋಮೇಶ್ವರನಾಥ ಶ್ರೀ
ಇನ್ನು ಇದಕ್ಕೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ಪ್ರತಿಕ್ರಿಯಿಸಿ, ಸೋಮೇಶ್ವರನಾಥ ಸ್ವಾಮೀಜಿಗೆ ಟಾಂಗ್ ಕೊಟ್ಟಿದ್ದಾರೆ.