Asianet Suvarna News Asianet Suvarna News

ಕರ್ನಾಟಕ ಬಂದ್‌ಗೆ ಕರವೇ ಬೆಂಬಲಿಸುತ್ತೋ? ಇಲ್ವೋ? : ನಾರಾಯಣ ಗೌಡ ನಿಲುವು

  • ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಬಂದ್
  • ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿಗೆ ಆಗ್ರಹ
  • ಸುಮಾರು 400 ಸಂಘಟನೆಗಳಿಂದ ಬಂದ್‌ಗೆ ಬೆಂಬಲ

ಬೆಂಗಳೂರು (ಫೆ.12): ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನಾಳೆ ಫೆ. 13 (ಗುರುವಾರ)  ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಇದನ್ನು ನೋಡಿ | ನಾಳೆ ಕರ್ನಾಟಕ ಬಂದ್‌ಗೆ ಕರೆ: ಏನಿರುತ್ತೆ? ಏನೇನಿರಲ್ಲ?

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಶೇ.75 ಮೀಸಲಿಡಬೇಕು ಎಂದು ಆಗ್ರಹಿಸಿ ಸುಮಾರು 400 ಕನ್ನಡ ಪರ ಸಂಘ-ಸಂಘಟನೆಗಳಿಂದ ಬಂದ್‌ಗೆ ಬೆಂಬಲ ವ್ಯಕ್ತವಾಗಿದೆ. 

ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ ಇನ್ನೂ ಬೆಂಬಲ ವ್ಯಕ್ತಪಡಿಸಿಲ್ಲ. ಈ ಬಗ್ಗೆ ಕರವೇ ಅಧ್ಯಕ್ಷ ನಾರಾಯಣ ಗೌಡ ಸುವರ್ಣನ್ಯೂಸ್‌ ಜೊತೆ ಮಾತನಾಡಿದ್ದಾರೆ. ಬನ್ನಿ ಅವರ ನಿಲುವೇನು ನೋಡೋಣ...

ಇದನ್ನು ನೋಡಿ | ಸಚಿವ ಸ್ಥಾನ ವಂಚಿತ ಉಮೇಶ್ ಕತ್ತಿ ಹೊಸ ವರಸೆ...

"

Video Top Stories