ಸಾರಿಗೆ ನೌಕರರ ಮುಷ್ಕರಕ್ಕೆ ಕರವೇ ಬೆಂಬಲ, ಹೆಣ್ಣೂರು ಡಿಪೋ ಬಳಿ ಪ್ರತಿಭಟನೆ

ಸಾರಿಗೆ ನೌಕರರ ಮುಷ್ಕರಕ್ಕೆ ಕರವೇ ಬೆಂಬಲ ನೀಡಿದೆ. ಹೆಣ್ಣೂರು ಡಿಪೋ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದು, ನೌಕರರ ಪರ ಘೋಷಣೆ ಕೂಗಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 06): ಸಾರಿಗೆ ನೌಕರರ ಮುಷ್ಕರಕ್ಕೆ ಕರವೇ ಬೆಂಬಲ ನೀಡಿದೆ. ಹೆಣ್ಣೂರು ಡಿಪೋ ಮುಂದೆ ನೂರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದು, ನೌಕರರ ಪರ ಘೋಷಣೆ ಕೂಗಿದ್ದಾರೆ. ಸರ್ಕಾರದ ವಿರುದ್ಧ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮುಷ್ಕರದ ಅಸ್ತ್ರಕ್ಕೆ ಸಡ್ಡು ಹೊಡೆದ KSRTC, ಹೊಸ ಅಸ್ತ್ರಕ್ಕೆ ಮಣಿಯುತ್ತಾರಾ ಸಿಬ್ಬಂದಿ..?

Related Video